,

ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ

ಬಳ್ಳಾರಿ,ಜೂ.11: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹೊನ್ನುರಪ್ಪ.ಎಸ್ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ. ವಿವಿಯ ಸಮಾಜವಿಜ್ಞಾನ ನಿಕಾಯದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಗೌರಿ ಮಾಣಿಕ ಮಾನಸ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ನ್ಯೂಟ್ರೀಷಿಯನ್ ಸ್ಟೇಟಸ್ ಆಫ್ ಪ್ರೀ-ಸ್ಕೂಲ್ ಚೀಲ್ಡರ್ನ್ ಇನ್ ಆರ್ಬನ್ ಸ್ಮಮ್ಸ್ : ವಿತ್ ಸ್ಪೇಷನ್ ರೇಫೆರೇನ್ಸ್ ಟು ಬಳ್ಳಾರಿ ಡಿಸ್ಟೀಕ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್‌ಡಿ ಪದವಿ…

ಬಳ್ಳಾರಿ,ಜೂ.11: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹೊನ್ನುರಪ್ಪ.ಎಸ್ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ.
ವಿವಿಯ ಸಮಾಜವಿಜ್ಞಾನ ನಿಕಾಯದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಗೌರಿ ಮಾಣಿಕ ಮಾನಸ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ನ್ಯೂಟ್ರೀಷಿಯನ್ ಸ್ಟೇಟಸ್ ಆಫ್ ಪ್ರೀ-ಸ್ಕೂಲ್ ಚೀಲ್ಡರ್ನ್ ಇನ್ ಆರ್ಬನ್ ಸ್ಮಮ್ಸ್ : ವಿತ್ ಸ್ಪೇಷನ್ ರೇಫೆರೇನ್ಸ್ ಟು ಬಳ್ಳಾರಿ ಡಿಸ್ಟೀಕ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್‌ಡಿ ಪದವಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
*****

Leave a Reply

Your email address will not be published. Required fields are marked *

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

ವಿಎಸ್ ಕೆಯುಬಿ: ಹೊನ್ನುರಪ್ಪ.ಎಸ್ ಗೆ ಪಿಎಚ್‌ಡಿ ಪದವಿ   ಡಿ. ದೇವರಾಜು ಅರಸು ಪುಣ್ಯಸ್ಮರಣೆ: ಅರಸು ಪುತ್ಥಳಿಗೆ ಸಿಎಂ ಡಿಸಿಎಂ ಅವರಿಂದ ಗೌರವ   ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತ   ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ, ಇನ್ನೊಬ್ಬರ ಆರೋಗ್ಯ ಕಾಪಾಡಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು   ಬೆಣಕಲ್ಲು ಗ್ರಾಮದಲ್ಲಿ ಜೂ. 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ